ಬೆಂಗಳೂರು: ಪಾಕಿಸ್ತಾನ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿರುವುದು ಸ್ವಾಗತಾರ್ಹ. ಈ ಮೂಲಕ ಎಚ್ಚರಿಕೆ ಸಂದೇಶವನ್ನು ಪಾಕಿಸ್ತಾನ ಹಾಗೂ ಉಗ್ರರಿಗೆ ರವಾನಿಸಿದಂತಾಗಿದೆ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಹೇಳಿದರು.

ಸದಾಶಿವನಗರ ಕ್ವಾಟ್ರಸ್‌ನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಉಗ್ರ ದಾಳಿಯಿಂದ ನಮ್ಮ 4೦ ಯೋಧರನ್ನು ಕಳೆದುಕೊಂಡಿದ್ದೆವು. ಅದಕ್ಕೆ ಪ್ರತಿಕಾರವಾಗಿ ಕೇಂದ್ರ ಸರ್ಕಾರ ದಾಳಿ ಮಾಡಿರುವುದು ಅತ್ಯಂತ ಸೂಕ್ತ ದಾಳಿ ಮಾಡಿದೆ. ಈ ರೂಪದಲ್ಲಿ ಉಗ್ರರಿಗೆ ಪಾಕಿಸ್ತಾನಕ್ಕೆ ಸೂಕ್ತ ಸಂದೇಶ ರವಾನೆ ಯಾಗಿದೆ. ದಾಳಿಯಿಂದ ಎಷ್ಟು ಉಗ್ರರು ಹತರಾಗಿದ್ದಾರೆ ಎಂಬ ಮಾಹಿತಿ ಇನ್ನಷ್ಟೆ ಸಿಗಬೇಕಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.