ಶಿರಸಿ: ಕೊರೊನಾ ವೈರಸ್ ಸೋಂಕು ಮತ್ತು ಇಸ್ಲಾಂ ಭಯೋತ್ಪಾದನೆಯ ಬಗ್ಗೆ ಕೆಲ ದಿನಗಳ ಹಿಂದೆ ಫೇಸ್ಬುಕ್ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದ, ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ, ಇದರ ಮುಂದುವರಿದ ಭಾಗವನ್ನು ಸೋಮವಾರ ಬರೆದುಕೊಂಡಿದ್ದಾರೆ.

‘ತಬ್ಲೀಗ್ನದ್ದು ವೈರಸ್ ಜಿಹಾದಾ ..‘ ಎಂಬ ತಲೆಬರಹದ ಅಡಿಯಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, ಸರಣಿ ಮುಂದುವರಿಯುವುದಾಗಿ ಹೇಳಿದ್ದಾರೆ.

ತಮ್ಮ ಬರಹದಲ್ಲಿತಬ್ಲೀಗ್ನದ್ದು ವೈರಸ್ ಜಿಹಾದಾ...? ಎಂದು ಪ್ರಶ್ನೆ ಮಾಡಿದ್ದಾರೆ. ಕೊರೊನಾ ಬಯೋ ಟೆರರಿಸಂ ಬಗ್ಗೆವಿಶ್ವಸಂಸ್ಥೆ ಮುಖ್ಯಸ್ಥರುವಾರ್ನಿಂಗ್ ನೀಡಿರುವುದುಸಂಶಯಕ್ಕೆ ಕಾರಣವಾಗಿದೆ ಎಂದು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.