ಬೆಂಗಳೂರು: ವನ್ಯಜೀವಿಗಳ ದಾಳಿಯಿಂದ ಸಾವಿಗೀಡಾಗುವ ವ್ಯಕ್ತಿಗಳ ಕುಟುಂಬಕ್ಕೆ ₹10 ಲಕ್ಷ ಪರಿಹಾರ ನೀಡಲು ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸಭೆ ಒಪ್ಪಿಗೆ ನೀಡಿದೆ.

ಇತ್ತೀಚಿನ ದಿನಗಳಲ್ಲಿ ವನ್ಯಜೀವಿ ಮತ್ತು ಮಾನವ ಸಂಘರ್ಷದಿಂದ ಸಾಕಷ್ಟು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಈ ಸಂಬಂಧ ಮೃತರಾಗುವ ವ್ಯಕ್ತಿಗಳ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು.

ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಆನೆಗಳನ್ನು ಹಿಮ್ಮೆಟ್ಟಿಸುವ ಗಾರ್ಡ್ಗಳ ಸಂಬಳ ಹೆಚ್ಚಿಸಲು ಸಮ್ಮತಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.