ಕೊಪ್ಪಳ: ‘ಅಂಜನಾದ್ರಿ ಅಭಿವೃದ್ಧಿಯ ಬಗ್ಗೆ ದೊಡ್ಡಮಟ್ಟದಲ್ಲಿ ಪ್ರಚಾರ ಪಡೆದ ಹಿಂದಿನ ಬಿಜೆಪಿ ಸರ್ಕಾರ ತನ್ನ ಅಧಿಕಾರದ ಅವಧಿಯಲ್ಲಿ ನೀಡಿದ್ದು ₹ 20 ಕೋಟಿ ಮಾತ್ರ. ಆದರೆ, ಸಾರ್ವಜನಿಕವಾಗಿ ₹ 120 ಕೋಟಿ ನೀಡಿದ್ದಾಗಿ ಬಿಂಬಿಸಿಕೊಳ್ಳುತ್ತಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಶಿವರಾಜ ತಂಗಡಗಿ ಹೇಳಿದರು.

ಇಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿ, ’ಚುನಾವಣಾ ಪೂರ್ವದಲ್ಲಿ ಹೇಳಿದಂತೆ ಅಂಜನಾದ್ರಿ ಕ್ಷೇತ್ರವನ್ನು ಅಭಿವೃದ್ಧಿ ಮಾಡುತ್ತೇವೆ. ಬಜೆಟ್ನಲ್ಲಿ ಕೊಪ್ಪಳ ಜಿಲ್ಲೆಗೆ ಜಾನಪದ ಲೋಕಕ್ಕೆ ಮಂಜೂರಾಗಿರುವ ₹ 2 ಕೋಟಿಗೆ ನನ್ನ ಇಲಾಖೆಯಿಂದಲೂ ₹ 1.5 ಕೋಟಿ ಹೆಚ್ಚುವರಿ ಅನುದಾನ ನೀಡಲಾಗುವುದು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.