ಬೆಂಗಳೂರು: ಕನ್ನಡದಲ್ಲಿ ತೀರ್ಪು ನೀಡಿದ 22 ನ್ಯಾಯಾಧೀಶರು ಹಾಗೂ ಕನ್ನಡದಲ್ಲಿ ವಾದ ಮಂಡಿಸಿದ 30 E ಕನ್ನಡ ಅಭಿವೃದ್ಧಿ ಪ್ರಾಧಿಕಾರವು ‘ನ್ಯಾಯಾಂಗ ಕನ್ನಡ ಪ್ರಶಸ್ತಿ’ ಘೋಷಣೆ ಮಾಡಿದೆ.

2008–09ನೇ ಸಾಲಿನಿಂದ ಈವರೆಗೆ 405 ನ್ಯಾಯಾಧೀಶರು ಹಾಗೂ 19 ಸರ್ಕಾರಿ ಅಭಿಯೋಜಕರು ಈ ಪ್ರಶಸ್ತಿ ಪಡೆದಿದ್ದಾರೆ. ಪ್ರಶಸ್ತಿ ತಲಾ ₹ 10 ಸಾವಿರ ನಗದು ಬಹುಮಾನ ಮತ್ತು ಫಲಕಹೊಂದಿದೆ.

2017–18ನೇ ಸಾಲಿನಲ್ಲಿ 35 ನ್ಯಾಯಾಧೀಶರು,2018–19ನೇ ಸಾಲಿನಲ್ಲಿ 37 ನ್ಯಾಯಾಧೀಶರು ಆಯ್ಕೆಯಾಗಿದ್ದಾರೆ. ಜ.4ರಂದು ಬೆಳಿಗ್ಗೆ 11ಕ್ಕೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.