ಬೆಂಗಳೂರು:ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಸರ್ವ ಸದಸ್ಯರ ಸಭೆ ಸೆ. 18ರಂದು ಕ್ವೀನ್ಸ್ ರಸ್ತೆಯ ಕೃಷಿ ತಂತ್ರಜ್ಞರ ಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿದೆ.

ಅಂದು, 2021–22ರ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ,ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ 80ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿ ರುವ ಸದಸ್ಯರು ಹಾಗೂ ಸಹ ಸದಸ್ಯರ ಪ್ರತಿಭಾವಂತ ಮಕ್ಕಳನ್ನು ಸಂಘ ಗೌರವಿಸಲಿದೆ.

ಆದ್ದರಿಂದ, ಶೇ 80ಕ್ಕಿಂತ ಅಧಿಕ ಅಂಕ ಪಡೆದಿರುವ ಮಕ್ಕಳ ಅಂಕಪಟ್ಟಿ, ಪಾಸ್‌ಪೋರ್ಟ್‌ಅಳತೆಯ ಭಾವ ಚಿತ್ರದ ಜತೆ ಪೂರಕ ಮಾಹಿತಿ ಯನ್ನು ಸೆಪ್ಟೆಂಬರ್ 5ರ ಒಳಗೆ ಸಂಘಕ್ಕೆ ತಲುಪಿಸಬೇಕು ಎಂದುಸಂಘದ ಕಾರ್ಯದರ್ಶಿ ಎಸ್. ತೇಜಸ್ವಿನಿ
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿಗೆ ಮೊಬೈಲ್ ಸಂಖ್ಯೆ: 94804 16505 ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.