ಬೆಂಗಳೂರು: ನವದೆಹಲಿಯ ಎಎಸ್‌ಆರ್‌ಟಿಯು(ಅಸೋಸಿಯೇಷನ್ ಆಫ್ ಸ್ಟೇಟ್ ರೋಡ್ ಟ್ರಾನ್ಸ್
ಪೋರ್ಟ್ ಅಂಡರ್‌ಟೇಕಿಂಗ್) ಅಪಘಾತ ರಹಿತ ಚಾಲಕರಿಗೆ ನೀಡುವ ರಾಷ್ಟ್ರೀಯ ಪ್ರಶಸ್ತಿಗೆ ಕೆಎಸ್‌ಆರ್‌ಟಿಸಿಯ ಇಬ್ಬರು ಮತ್ತು ಬಿಎಂಟಿಸಿಯ ಒಬ್ಬ ಚಾಲಕರು ಆಯ್ಕೆಯಾಗಿದ್ದಾರೆ.

ಕೆಎಸ್‌ಆರ್‌ಟಿಸಿ ಚಾಲಕರಾದ ಎಜಾಜ್ ಅಹಮದ್ ಷರೀಫ್, ಇಶಾಕ್ ಶರೀಫ್ ಅವರು ಆಯ್ಕೆ ಯಾಗಿದ್ದು, ಈ ಇಬ್ಬರು 33 ವರ್ಷಗಳಿಂದ ಅಪಘಾತ ರಹಿತ ಚಾಲನೆ ಮಾಡಿದ್ದಾರೆ.

ಬಿಎಂಟಿಸಿ ಚಾಲಕ ಲಕ್ಷ್ಮಣ ರೆಡ್ಡಿ ಅವರು 35 ವರ್ಷಗಳಿಂದ ಅಪಘಾರ ರಹಿತ ಚಾಲನೆ ಮಾಡಿದ್ದು, ಬೆಳ್ಳಿ
ಮತ್ತು ಚಿನ್ನದ ಪದಕಗಳನ್ನು ಪಡೆದಿದ್ದಾರೆ.

ಈ ಮೂವರಿಗೆ ನವದೆಹಲಿ ಯಲ್ಲಿ ಮಂಗಳವಾರ ಪ್ರಶಸ್ತಿ ಪ್ರದಾನವಾಗಲಿದೆ ಎಂದು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಪ್ರಕಟಣೆಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.