ಮಾಲೂರು: ಅಯೋಧ್ಯೆಯ ರಾಮ ಮಂದಿರ ಹಾಗೂ ಬಾಬರಿ ಮಸೀದಿ ವಿವಾದ ಶೀಘ್ರದಲ್ಲಿಯೇ ಬಗೆಹರಿಯುವ ವಿಶ್ವಾಸ ಇದೆ. ಇತ್ತೀಚಿನ ದಿನಗಳಲ್ಲಿ ಸುಪ್ರೀಂಕೋರ್ಟ್ ನೀಡುತ್ತಿರುವ ತೀರ್ಪುಗಳೇ ಇದಕ್ಕೆ ಸಾಕ್ಷಿ ಎಂದು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಅವರುಅಭಿಪ್ರಾಯಪಟ್ಟರು.

ಇಲ್ಲಿ ಭಾನುವಾರ ಸುದ್ದಿ ಗಾರರ ಜೊತೆ ಮಾತನಾಡಿದ ಅವರು, ‘ತಿಂಗಳ ಒಳಗಾಗಿ ತೀರ್ಪು ಹೊರ ಬೀಳುವ ಸಾಧ್ಯತೆ ಇದೆ. ರಾಮ ಮಂದಿರ ನಿರ್ಮಾಣಕ್ಕೆ ದಾರಿ ಸುಗುಮವಾಗಲಿದೆ. ಇದು ಸಂತಸದ ಸಂಗತಿ’ ಎಂದು ಆಶಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.