ಬೆಂಗಳೂರು: ಆಯುಷ್ ಕೋರ್ಸ್‌ಗಳ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದವರು ಮೂಲ ದಾಖಲಾತಿಗಳೊಂದಿಗೆ ಸೆಪ್ಟೆಂಬರ್ 14ರಂದು ಬೆಳಿಗ್ಗೆ 10.30ಕ್ಕೆ ಸಹಾಯಕ ಕೇಂದ್ರದಲ್ಲಿ ಮೂಲ ದಾಖಲಾತಿ ಪರಿಶೀಲನೆ ಮಾಡಿಕೊಳ್ಳಬೇಕಿದೆ.

ಈಗಾಗಲೇ ನೀಟ್ ರೋಲ್ ನಂಬರ್ ನೀಡಿ ದಾಖಲಾತಿ ಪರಿಶೀಲನೆಗೆ ಹಾಜರಾಗದಿರುವ ಅಭ್ಯರ್ಥಿಗಳು ಸಹ ಹಾಜರಾಗಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.