ಗ್ಯಾರಂಟಿ ಯೋಜನೆಗಳನ್ನು ನಿಭಾಯಿಸಲು ಸಾಧ್ಯವಾಗದೇ, ಆರ್ಥಿಕ ಸಮತೋಲನ ಕಾಯ್ದು ಕೊಳ್ಳುವಲ್ಲಿ ವಿಫಲವಾಗಿ ಬೊಕ್ಕಸ ಬರಿದು ಮಾಡಿಕೊಂಡಿರುವ ಕಾಂಗ್ರೆಸ್ ಸರ್ಕಾರ, ತನ್ನ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ತೆರಿಗೆ ಬಾಕಿಯ ನೆಪ ಮಾಡಿಕೊಂಡು ಕೇಂದ್ರ ಸರ್ಕಾದ ವಿರುದ್ಧ ಪ್ರತಿಭಟಿಸಲು ಹೊರಟಿದೆ. ಸುಳ್ಳು ಮಾಹಿತಿ ನೀಡಿ ಜನರ ದಿಕ್ಕು ತಪ್ಪಿಸುವುದೂ ಕೂಡ… pic.twitter.com/p4e2XontsH