ಬೆಂಗಳೂರು: ಇಲ್ಲಿನ ಅರಮನೆ ಆವರಣದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಿರುವ ನಾ ನಾಯಕಿ ಸಮಾವೇಶ ಆರಂಭವಾಗಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವೇದಿಕೆಗೆ ಬಂದಿದ್ದಾರೆ. ಜಲಜಾ ನಾಯಕ್ ಅವರು ಬಂಜಾರಾ ಶೈಲಿಯ ಶಾಲು ಹಾಕಿ ಪ್ರಿಯಾಂಕಾ ಅವರನ್ನು ಸ್ವಾಗತಿಸಿದರು. ಮೋಟಮ್ಮ ಅವರು ಸರವೊಂದನ್ನು ಪ್ರಿಯಾಂಕಾ ಅವರ ಕೊರಳಿಗೆ ತೊಡಿಸಿದರು.

ವೇದಿಕೆಯ ಎಲ್ಲ ಆಸನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಶಾಸಕಿಯರು, ಮಾಜಿ ಸಚಿವೆಯರು, ಮಾಜಿ ಶಾಸಕಿಯರು ಸೇರಿದಂತೆ ಕಾಂಗ್ರೆಸ್ ಪಕ್ಷದ ವಿವಿಧ ಹಂತದ ನಾಯಕಿಯರು ವೇದಿಕೆಯಲ್ಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಎಲ್ಲ ನಾಯಕರು, ಮುಖಂಡರು ವೇದಿಕೆ ಮುಂಭಾಗದ ಆಸನಗಳಲ್ಲಿ ಆಸೀನರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.