ಬೆಂಗಳೂರು: ಬೆಂಗಳೂರು ಗ್ರಾಮಾಂತರ ಸೇರಿ ಕೆಲವು ಕ್ಷೇತ್ರಗಳಲ್ಲಿ ಪರಿಸ್ಥಿತಿ ಸೂಕ್ಷ್ಮವಾಗಿದ್ದು, ಅಲ್ಲಿಗೆ ಅರೆಸೇನಾಪಡೆ ನಿಯೋಜಿಸಲು ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗುವುದು ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ವಿ.ಸುನಿಲ್ಕುಮಾರ್ ಹೇಳಿದರು.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗೂಂಡಾಗಿರಿ ಹೆಚ್ಚಾಗಿದೆ. ಮತದಾರರನ್ನು ಮತ್ತು ಬಿಜೆಪಿ ಕಾರ್ಯಕರ್ತರನ್ನು ಬೆದರಿಸುವ ಕೆಲಸ ನಡೆದಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಸುಳ್ಳು ಮೊಕದ್ದಮೆಗಳನ್ನು ಹೂಡಿ ಹೆದರಿಸುವ ತಂತ್ರವನ್ನು ಕಾಂಗ್ರೆಸ್ ಅನುಸರಿಸುತ್ತಿದೆ. ರೌಡಿಸಂ ಮೂಲಕ ಚುನಾವಣೆ ಗೆಲ್ಲಲು ಹೊರಟಿದೆ. ಆದ್ದರಿಂದ ಬೆಂಗಳೂರು ಗ್ರಾಮಾಂತರ ಮತ್ತು ನಕ್ಸಲ್ ಪ್ರಭಾವ ಇರುವ ಕ್ಷೇತ್ರಗಳಲ್ಲಿ ಅರೆಸೇನಾಪಡೆ ನಿಯೋಜಿಸುವ ಅಗತ್ಯವಿದೆ’ ಎಂದು ಅವರು ಪ್ರತಿಪಾದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.