ಬಾಗಲಕೋಟೆಯಲ್ಲಿ ನಡೆದ ಬಸವೇಶ್ವರ ಜಯಂತ್ಯುತ್ಸವದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾಗಿಯಾದರು. ವಿಭೂತಿ ಧರಿಸಿ ವೇದಿಕೆಗೆ ಬಂದ ರಾಹುಲ್ ಕಾರ್ಯಕ್ರಮದಲ್ಲಿ ಮಾತನಾಡಿ, ಹಿಂದೂಸ್ತಾನದ ಪ್ರಜಾಪ್ರಭುತ್ವ ವ್ಯವಸ್ಥೆಗೆ 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಭದ್ರ ಬುನಾದಿ ಹಾಕಿದ ಕೀರ್ತಿ ಬಸವಣ್ಣ ಅವರಿಗೆ ಸಲ್ಲುತ್ತದೆ ಎಂದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.

ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.

ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.

ಟ್ವಿಟರ್‌ನಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಚಾನೆಲ್ ನೋಡಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.