ಸಚಿವರ ಹೇಳಿಕೆಯಿಂದ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಗೋವುಗಳ ಕಳ್ಳ ಸಾಗಾಣಿಕೆ, ಸಾಮೂಹಿಕ ಗೋ ಹತ್ಯೆ ಮಾಡುವ ಕಾರ್ಖಾನೆಗಳು ತಲೆ ಎತ್ತಲಿವೆ. ನಮ್ಮ ಸರ್ಕಾರದ ಅವಧಿಯಲ್ಲಿ ಕಾನೂನು ಬಾಹಿರ ಕಸಾಯಿ ಖಾನೆಗಳನ್ನು ತಡೆಗಟ್ಟಲು ಕಾನೂನು ತರಲಾಗಿದೆ. ಕರ್ನಾಟಕದಲ್ಲಿ ಹೊಸ ಕಾಯಿದೆ ತಂದಿಲ್ಲ. ಇರುವ ಕಾನೂನಿಗೆ ಬಲ ತುಂಬಿದ್ದೇವೆ. 4/5