ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು, ಪ್ರಾಂಶುಪಾಲರಿಗೆ 2016ರ ಜೂನ್ 1ರಿಂದ ನೀಡಲಾಗಿದ್ದ ಒಂದು ಹೆಚ್ಚುವರಿ ವೇತನ ಬಡ್ತಿಯನ್ನು 2018ರ ಪರಿಷ್ಕೃತ ವೇತನದ ಮೂಲ ವೇತನದೊಂದಿಗೆ ವಿಲೀನಗೊಳಿಸಲಾಗಿದೆ.

ಇದು2018ರ ನವೆಂಬರ್ 1ರಿಂದ ಪೂರ್ವಾನ್ವಯವಾಗುತ್ತದೆ ಎಂದು ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.