ದಿನಾಂಕ 05.02.2020 ನೇ ಸಾಯಂಕಾಲ 4.34 ಗಂಟೆ.ಈ ದಿನ ಈ ಸಮಯ ಮಧುರ ಕ್ಷಣ, ಬೆಳಿಗ್ಗೆ 10.30 ಕ್ಕೆ ಪ್ರಮಾಣ ವಚನ ಸ್ವೀಕಾರಕ್ಕೆ ಆಗಮಿಸಬೇಕೆಂದು ಮಾನ್ಯ ಮುಖ್ಯಮಂತ್ರಿಗಳಿಂದ ಖುದ್ದು ಕರೆ. ಆತ್ಮೀಯರೇ,ನಾಳೆ ಬೆಳಗ್ಗೆ 10.30 ಕ್ಕೆ ಕರ್ನಾಟಕ ಸರ್ಕಾರದ ಸಂಪುಟ ದರ್ಜೆಯ ಸಚಿವನಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದೇನೆ.ನಿಮ್ಮೆಲ್ಲರ ಆಶೀರ್ವಾದದಿಂದ.