ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಉಲ್ಲಂಘಿಸಿ ನಿವೇಶನ ಹಂಚಿಕೆ ಮಾಡಿರುವ ಆರೋಪ ಎದುರಿಸುತ್ತಿರುವ ಐಎಎಸ್ ಅಧಿಕಾರಿ ರಾಜೇಶ್ ಗೌಡ ಎಂ.ಬಿ. ಅವರನ್ನು ಬಿಡಿಎ ಆಯುಕ್ತರ ಹುದ್ದೆಯಿಂದ ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ:ನಿವೇಶನ ಅಕ್ರಮ: ಬಿಡಿಎ ಆಯುಕ್ತರ ವರ್ಗಾವಣೆಗೆ ‘ಸುಪ್ರೀಂ’ ಆದೇಶ– ಕಾಂಗ್ರೆಸ್ ಟೀಕೆ

ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯ್ಕ್ ಜಿ. ಅವರಿಗೆ ಬಿಡಿಎ ಆಯುಕ್ತರ ಹುದ್ದೆಯ ಹೆಚ್ಚುವರಿ ಪ್ರಭಾರ ನೀಡಲಾಗಿದೆ. ರಾಜೇಶ್ ಗೌಡ ಅವರಿಗೆ ಹುದ್ದೆ ತೋರಿಸಿಲ್ಲ.

ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಕೆಲವರಿಗೆ ಪರ್ಯಾಯ ನಿವೇಶನ ಹಂಚಿಕೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘಿಸಿದ ಆರೋಪ ರಾಜೇಶ್ ಗೌಡ ಮೇಲಿದೆ. ಅವರನ್ನು ತಕ್ಷಣ ವರ್ಗಾವಣೆ ಮಾಡುವಂತೆ ಸುಪ್ರೀಂ ಕೋರ್ಟ್ ಗುರುವಾರ ನಿರ್ದೇಶನ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.