ಜಗದ್ವಿಖ್ಯಾತ ದಸರಾ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಗೆ ಅವಕಾಶ ನಿರಾಕರಿಸಿರುವುದು ಸಮ್ಮತವಲ್ಲ. ಬ್ಯಾರಿಯು ಕನ್ನಡದ ನೆರಳಿನಲ್ಲಿ ಅರಳಿರುವ ಭಾಷೆ ಹಾಗೂ ಕರಾವಳಿಯಲ್ಲಿ ಅನೇಕರ ನಿತ್ಯನುಡಿ. ಕೇವಲ ಒಂದು ಸಮುದಾಯದವರು ಮಾತನಾಡುತ್ತಾರೆ ಎನ್ನುವ ಕಾರಣಕ್ಕೆ ಬ್ಯಾರಿಯನ್ನು ಬೇಡವೆನ್ನುವುದು ತಪ್ಪು. @BJP4Karnataka ಸರಕಾರದ್ದು ಏಕಪಕ್ಷೀಯ ನಡೆ.1/7
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 28, 2022
ರಾಜ್ಯದಲ್ಲಿ 12 ಲಕ್ಷಕ್ಕೂ ಹೆಚ್ಚು ಜನರು ಬ್ಯಾರಿ ಭಾಷೆ ಮಾತಾಡುತ್ತಾರೆ. 2007ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ಬ್ಯಾರಿ ಭಾಷಿಗರ ಬಹುಕಾಲದ ಬೇಡಿಕೆ ಆಗಿದ್ದ ʼಬ್ಯಾರಿ ಸಾಹಿತ್ಯ ಅಕಾಡೆಮಿʼ ಸ್ಥಾಪನೆಗೆ ಅನುಮೋದನೆ ನೀಡಿದ್ದೆ. 4/7
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 28, 2022
ರಾಜ್ಯ @BJP4Karnataka ಸರಕಾರ ಮತ್ತು ದಸರಾ ಸಮಿತಿ ಕೂಡಲೇ ಈ ಬಗ್ಗೆ ಪರಿಶೀಲಿಸಿ, ಆಗಿರುವ ಪ್ರಮಾದವನ್ನು ಸರಿಪಡಿಸಿ ದಸರಾ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಗೆ ಅವಕಾಶ ಕಲ್ಪಿಸಿಕೊಡಬೇಕು. 7/7
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 28, 2022