ಮಾತನಾಡಿದ್ದು ಸಾಕು, ಹೇಳಿಕೆಗಳನ್ನು ಕೇಳಿ ಸಾಕಾಗಿದೆ. ಸರ್ಕಾರ ಈಗಲಾದರೂ ಕಾರ್ಯೋನ್ಮುಕವಾಗಬೇಕು. ಮುಂದಿನ ೨೪ ಗಂಟೆಯಲ್ಲಿ ಈ ದುಷ್ಕೃತ್ಯ ಎಸಗಿದ ಅಪರಾಧಿಗಳನ್ನ ಸರ್ಕಾರ ಬಂಧಿಸಿ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಅವರನ್ನು ಗಡಿಪಾರು ಮಾಡಬೇಕು. ಬಸವಣ್ಣನವರ ಮೇಲೆ ಈ ಸರ್ಕಾರಕ್ಕೆ ಕಿಂಚಿತ್ತು ಗೌರವ ಇದ್ದರೆ ಈ ಕೆಲಸ ತುರ್ತಾಗಿ ಮಾಡಲಿ.
— ನಾರಾಯಣಗೌಡ್ರು.ಟಿ.ಎ | Narayanagowdru T.A. (@narayanagowdru) December 20, 2021