ಏಕಾಏಕಿ ಈ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ 30ರಿಂದ 200 ರೂ.ವರೆಗೆ ಟೋಲ್ ದರ ಹೆಚ್ಚಳ ಮಾಡಿರುವುದು ಸರಿಯಲ್ಲ, ಸಮರ್ಥನಿಯವೂ ಅಲ್ಲ. ಇಷ್ಟು ದೊಡ್ಡ ಪ್ರಮಾಣದಲ್ಲಿ ಟೋಲ್ ದರ ಹೆಚ್ಚಿಸಿರುವುದು 'ಹೆದ್ದಾರಿಯಲ್ಲಿ ಹಗಲು ದರೋಡೆ'ಯಷ್ಟೇ.2/6#ಹೆದ್ದಾರಿಯಲ್ಲಿ_ಹಗಲು_ದರೋಡೆ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 14, 2023
ಕೇಂದ್ರ, ರಾಜ್ಯ ಸರಕಾರಗಳು ಬೆಲೆ ಏರಿಕೆಯನ್ನೇ 'ಅಧಿಕೃತ ವ್ಯವಹಾರ' ಮಾಡಿಕೊಂಡಿವೆ. ಇನ್ನೂ ರಾಜ್ಯದ @INCKarnataka ಸರಕಾರ ಗ್ಯಾರಂಟಿಗಳೆಂಬ ತುಪ್ಪ ಸವರಿ, ಅದೇ ಗ್ಯಾರಂಟಿಗಳ ಇಲಾಖೆಗಳ ಮೂಲಕವೇ ಜನರ ಮೇಲೆ ಮಣಭಾರ ಹೇರುತ್ತಿದೆ. ಒಂದು ಕೈಯ್ಯಲ್ಲಿ ಕೊಟ್ಟು ಎರಡು ಕೈಗಳಲ್ಲಿ ಬರೆ ಎಳೆಯುತ್ತಿದೆ.4/6 #ಹೆದ್ದಾರಿಯಲ್ಲಿ_ಹಗಲು_ದರೋಡೆ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 14, 2023
ಪ್ರತಿಪಕ್ಷವಾಗಿದ್ದಾಗ ಬೆಲೆ ಏರಿಕೆ ವಿರುದ್ಧ, ಆಡಳಿತ ಪಕ್ಷವಾದ ಮೇಲೆ ಬೆಲೆ ಏರಿಕೆ ಪರ ಇದ್ದರೆ ಜನರು ತಕ್ಕಪಾಠ ಕಲಿಸುತ್ತಾರೆ. ಊಸರವಳ್ಳಿ ವೈಖರಿ ಸಂಶಯಕ್ಕೆ ದಾರಿ. ಹಿಂದಿನ @BJP4Karnataka ಸರಕಾರದ ದಾರಿಯಲ್ಲಿಯೇ ಈ ಸರಕಾರವೂ ನಡೆಯುತ್ತಿದೆಯಾ? ಎನ್ನುವ ಅನುಮಾನ ಆರಂಭದಲ್ಲಿಯೇ ಬರುತ್ತಿದೆ.6/6#ಹೆದ್ದಾರಿಯಲ್ಲಿ_ಹಗಲು_ದರೋಡೆ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 14, 2023