ಬೆಂಗಳೂರು:ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಇದೇ 29ಕ್ಕೆರಾಜಭವನದ ಗಾಜಿನ ಮನೆಯಲ್ಲಿ ರೋವರ್ಸ್ ಮತ್ತು ರೇಂಜರ್ಸ್‌ಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಿದೆ.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ ಮಾತನಾಡಿ, ‘ಅಂದು ಬೆಳಿಗ್ಗೆ 11 ಗಂಟೆಗೆ ರಾಜ್ಯಪಾಲ ವಜುಭಾಯಿ ವಾಲಾ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಇದೇ ವೇಳೆ ಚತುರ್ಥ ಚರಣದ ಕ್ಲಬ್‌ಗಳ 805 ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಗುವುದು. ಹೀರಕ್ ಬುಲ್ ಬುಲ್ಸ್‌ನ 793 ಮಂದಿ, ಸ್ಕೌಟ್ಸ್‌ನ 1,764 ಮಂದಿ ಹಾಗೂ ಗೈಡ್ಸ್‌ನ 1,474, ರೋವರ್‌ನ 143, ರೇಂಜರ್‌ನ 194 ಮಂದಿಗೆ ರಾಜ್ಯ ಪುರಸ್ಕಾರ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು’ ಎಂದರು.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.