ದೇಶದಲ್ಲಿ ಅಸಹಿಷ್ಣುತೆ ಎಲ್ಲೆ ಮೀರಿದೆ ಎಂದು ಎಂಟು ವರ್ಷಗಳ ಹಿಂದೆ ಬೊಬ್ಬಿರಿಯುತ್ತಿದ್ದ ಗುಂಪು ಇಂದು ಸ್ವತಃ ಎಲ್ಲದರ ಬಗೆಗೂ ಅಸಹಿಷ್ಣುವಾಗಿದೆ. @siddaramaiah ಕನಸಿನ ಬಗ್ಗೆ ಸ್ಪಷ್ಟ ಚಿತ್ರಣ ಇರುವ ಯಾರೋ ಏನೋ ಹೇಳಬೇಕು ಎಂದು ಹೊರಟಿದ್ದಾರೆ. ಅದಕ್ಕೆ @INCKarnataka ಏಕೆ ಇಷ್ಟು ಗಲಿಬಿಲಿಗೊಂಡಿದೆ?#IntolerantCongress 1/6