ಬೆಂಗಳೂರು: ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಥೋಡ್ ನಾಮಪತ್ರ ಸಲ್ಲಿಸುವ ವೇಳೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ರಾಜ್ಯ ಘಟಕವು ಚುನಾವಣಾ ಆಯೋಗಕ್ಕೆ ಬುಧವಾರ ದೂರು ನೀಡಿದೆ.

‘ಅವರು ನಾಲ್ಕು ಕಡೆಗಳಲ್ಲಿ ಚುನಾವಣಾ ಗುರುತಿನ ಚೀಟಿ ಹೊಂದಿದ್ದು, ಅದರ ವಿವರಗಳನ್ನು ಕಲಬುರ್ಗಿ ಚುನಾವಣಾಧಿಕಾರಿ ಅವರಿಗೆ ಆಧಾರಸಹಿತವಾಗಿ ನೀಡಲಾಗಿದೆ. ರಾಥೋಡ್ ವಿರುದ್ಧ ಒಂದು ಎಫ್ಐಆರ್ ದಾಖಲಾಗಿದೆ. ಅದನ್ನು ಸಹ ಮುಚ್ಚಿಟ್ಟಿದ್ದಾರೆ. ಅವರ ಅಭ್ಯರ್ಥಿತನವನ್ನು ಅಸಿಂಧುಗೊಳಿಸಬೇಕು’ ಎಂದು ಅಶ್ವತ್ಥನಾರಾಯಣ ಗೌಡ ನೇತೃತ್ವದ ನಿಯೋಗ ಒತ್ತಾಯಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.