ಬೆಂಗಳೂರು: ಪಕ್ಷದ ನಾಯಕರ ವಿರುದ್ಧ ಹೊನ್ನಾಳಿ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ನೀಡಿದ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ, ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ.

ಪಕ್ಷದ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅವರು ನೋಟಿಸ್ ಜಾರಿ ಮಾಡಿದ್ದಾರೆ.

‘ಪಕ್ಷವು ಸಾಕಷ್ಟು ಬಾರಿ ತಿಳಿ ಹೇಳಿದರೂ ಪದೇ ಪದೇ ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ವಿರುದ್ಧ ಮಾಧ್ಯಮಗಳ ಎದುರು ಪಕ್ಷಕ್ಕೆ ಮುಜುಗರ ಆಗುವ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ರಾಜ್ಯ ಶಿಸ್ತು ಸಮಿತಿ ಗಂಭೀರವಾಗಿ ಪರಿಗಣಿಸಿದೆ. ಈ ಕುರಿತಂತೆ ತಮ್ಮ ಮೇಲೆ ಏಕೆ ಶಿಸ್ತು ಕ್ರಮ ಜರುಗಿಸಬಾರದು? ಈ ನೋಟಿಸ್ ತಲುಪಿದ ಒಂದು ವಾರದೊಳಗೆ ಲಿಖಿತ ರೂಪದಲ್ಲಿ ಉತ್ತರ ನೀಡಬೇಕು ಎಂದು ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.