ಬೆಂಗಳೂರು:ಅಂದು ಲಸಿಕೆಯ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆ ಬರುವಂತೆ ಮಾತನಾಡಿ, ಇಂದುಲಸಿಕೆಗೋಸ್ಕರ ಭಿಕ್ಷೆ ಬೇಡ್ತಿವಿ ಎಂದು ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಶಾಸಕ ರಾಮದಾಸ್ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ʼಡಿ.ಕೆ ಶಿವಕುಮಾರ್ ಅವರೇ ಒಂದು ಲಸಿಕೆ ಬರುತ್ತದೆ ಎಂದರೆ ಅದನ್ನು ಹಲವು ಬಾರಿ ಪರೀಕ್ಷೆ ಮಾಡಿರುತ್ತಾರೆ, ಆ ಪರೀಕ್ಷೆಗಳಲ್ಲಿ ಯಶಸ್ವಿಯಾದಾಗ ಮಾತ್ರ ಮಾನವ ಪ್ರಯೋಗ ಮಾಡುತ್ತಾರೆ.ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿಗೆ ನೀಡಿದಕ್ಕಾಗಿಯೇ ಇಂದು ಅವರು ಕೊರೊನಾ ಸೋಂಕಿಗೆ ತುತ್ತಾಗದೆ ಲಕ್ಷಾಂತರ ರೋಗಿಗಳ ಸೇವೆ ಮಾಡುತ್ತಿದ್ದಾರೆʼ ಎಂದು ತಿವಿದಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ನಿಮ್ಮ ಹೇಳಿಕೆಗಳನ್ನು ರಾಜ್ಯದ ಜನರು ವೀಕ್ಷಿಸುತ್ತಿದ್ದಾರೆ ಎಂದುಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.