ಬೆಂಗಳೂರು: ಹಾಸನ ಬಿಜೆಪಿ ಶಾಸಕ ಪ್ರೀತಂಗೌಡ ಮನೆ ಮೇಲೆ ಜೆಡಿಎಸ್ ಕಾರ್ಯಕರ್ತರು ನಡೆಸಿದ್ದ ಕಲ್ಲು ತೂರಾಟ ಪ್ರಕರಣದಲ್ಲಿ ಬಿಜೆಪಿಯವರ ಕೈವಾಡವಿದೆ ಎಂದು ಹೇಳಲಾಗುತ್ತಿದೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ. ಇದೇ ವೇಳೆ ನವೀನ್ ಗೌಡ ನವಕರ್ನಾಟಕ ಸೇನೆ ಎಂಬುವವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಪ್ರಕಟಿಸಿದ್ದಾರೆ.

ಇದನ್ನೂ ಓದಿ...ಕಲ್ಲು ತೂರಾಟ ಪ್ರಕರಣದಲ್ಲಿ ಮುಖ್ಯಮಂತ್ರಿ ಹಸ್ತಕ್ಷೇಪ: ಯಡಿಯೂರಪ್ಪ ಆರೋಪ

ಪೋಸ್ಟ್‌ನಲ್ಲಿ ಏನಿದೆ?
‘ಹಾಸನದಲ್ಲಿ ಪ್ರೀತಂ ಗೌಡರ ಸಹಚರರು ನಿನ್ನೆ ಬಿಜೆಪಿ ಸ್ನೇಹಿತನೊಬ್ಬನಿಗೆ ಕರೆಮಾಡಿ ಪ್ರತಿಭಟನೆ ನಡೆಸುತ್ತಿರುವ ಜೆಡಿಎಸ್ ಕಾರ್ಯಕರ್ತರ ನಡುವೆ ನಿಂತು ಕಲ್ಲು ತೂರುವಂತೆ ಒತ್ತಾಯ ಮಾಡಿದರು. ಈ ಕುರಿತು ಆಡಿಯೊ ಲಭ್ಯವಾಗಿದ್ದು, ಇಂದು ಮಧ್ಯಾಹ್ನ 2:30ಕ್ಕೆ ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಬಿಡುಗಡೆಗೊಳಿಸಲಿದ್ದೇನೆ’ ಎಂದು ಬರೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆಇತ್ತಬಿಜೆಪಿ ರಾಜ್ಯಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದ ನಿಯೋಗ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.

ಇವನ್ನೂ ಓದಿ...

‘ದೇವೇಗೌಡ್ರು ವಿಕೆಟ್ ಹೋಗ್ತದೆ ಕುಮಾರಣ್ಣಂದು ಹೆಲ್ತ್ ಇಲ್ಲ’

ನನ್ನ ಕುಟುಂಬದವರ ಕೊಲೆಗೆ ಯತ್ನ: ಶಾಸಕ ಪ್ರೀತಂಗೌಡ ಗಂಭೀರ ಆರೋಪ

ಹಾಸನ: ಶಾಸಕ ಪ್ರೀತಂಗೌಡ ಮನೆ ಮೇಲೆ ಜೆಡಿಎಸ್ ಕಾರ್ಯಕರ್ತರಿಂದ ಕಲ್ಲು ತೂರಾಟ

ಬಿಜೆಪಿ ವಿರುದ್ಧ ದಂಗೆ ಏಳಲು ಜನರಿಗೆ ಹುಟ್ಟೂರಿನಿಂದಲೇ ಸಿಎಂ ಕುಮಾರಸ್ವಾಮಿ ಕರೆ

‘ದಂಗೆಗೆ ಕರೆ ಕೊಡುತ್ತೇವೆ’; ಬಿಜೆಪಿಗೆ ಸಿಎಂ ಕುಮಾರಸ್ವಾಮಿ ಎಚ್ಚರಿಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.