“ಕರ್ನಾಟಕದಲ್ಲಿ ಹೆಣ್ಣು ಮಕ್ಕಳು ‘ಕೊಲೆ ಭಾಗ್ಯ’ ಕಾಣುವಂತಾಗಿದೆ.”
ಸಾಮಾಜಿಕ ಸುಭದ್ರತೆಗೆ ಹೆಸರಾಗಿದ್ದ ನಮ್ಮ ಹೆಮ್ಮೆಯ ಕರ್ನಾಟಕ ರಾಜ್ಯವನ್ನು ಕಾಂಗ್ರೆಸ್ ಸರ್ಕಾರ ತನ್ನ ಒಂದು ವರ್ಷದ ಆಡಳಿತದಲ್ಲಿ ಕ್ರಿಮಿನಲ್ ಗಳು, ಕೊಲೆಗಡುಕರ ತಾಣವನ್ನಾಗಿಸುತ್ತಿದೆ. ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳನ್ನು ಜಾರಿಗೆ ತಂದಿರುವುದಾಗಿ ಬೀಗುವ ಕಾಂಗ್ರೆಸ್…
— Vijayendra Yediyurappa (Modi Ka Parivar) (@BYVijayendra) May 17, 2024