ಕಪ್ಪು ಶಿಲೀಂಧ್ರ ಸೋಂಕನ್ನು (ಮ್ಯೂಕರ್ ಮೈಕೊಸಿಸ್) ತೆಲಂಗಾಣ, ತಮಿಳುನಾಡು, ರಾಜಸ್ಥಾನ, ಒಡಿಶಾ, ಗುಜರಾತ್, ಚಂಡೀಗಢದಲ್ಲಿ ಸಾಂಕ್ರಾಮಿಕ ರೋಗ ಎಂದು ಘೋಷಿಸಲಾಗಿದೆ. ಕೇಂದ್ರ ಸರ್ಕಾರವೂ ಇದನ್ನು ಸಾಂಕ್ರಾಮಿಕ ಎಂದು ಘೋಷಿಸುವಂತೆ ರಾಜ್ಯಗಳಿಗೆ ಸದ್ಯ ಹೇಳಿದೆ. ರಾಜ್ಯವೂ ಈ ಮಾರಕ ಕಾಯಿಲೆಯನ್ನು ಈ ಕೂಡಲೇ 'ಸಾಂಕ್ರಾಮಿಕ' ಎಂದು ಘೋಷಿಸಬೇಕು. 1/5