ನಮ್ಮ 3 ಬೇಡಿಕೆ:https://t.co/SEtqx694M7 ಟ್ರಸ್ಟ್ʼನಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕು. 2.ಟ್ರಸ್ಟ್ & ಆ ಟ್ರಸ್ಟ್ನ ಎಲ್ಲಾ ಸ್ವತ್ತುಗಳನ್ನು ರಾಜ್ಯ ಸರಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು. 3.ಉನ್ನತ ಶಿಕ್ಷಣ ಸಚಿವ @drashwathcn ಅವರು ಕೂಡಲೇ ರಾಜೀನಾಮೆ ನೀಡಬೇಕು.1/11
ಟ್ರಸ್ಟಿನಲ್ಲಿ ಕೈಗೊಂಡ ಅಕ್ರಮ ತಿದ್ದುಪಡಿಗಳನ್ನು ಸಕ್ರಮಗೊಳಿಸಲು ತಾವು ತೋರಿದ ಆತುರ, ಕಾಳಜಿ ಎಂಥದ್ದು ಎಂಬುದು ನನಗೆ ಗೊತ್ತು. ಅವುಗಳ ಅನುಮೋದನೆಗಾಗಿ ತಾವೇ ಬರೆದ ಟಿಪ್ಪಣಿಯ ಒಕ್ಕಣಿಯನ್ನು ಒಮ್ಮೆ ಓದಿಕೊಳ್ಳಿ ಅಶ್ವತ್ಥನಾರಾಯಣ ಅವರೇ. ಉನ್ನತ ಶಿಕ್ಷಣ ಸಚಿವರಾದ ನಿಮ್ಮ ಉನ್ನತ ಮಟ್ಟ ಎಷ್ಟು ಕೆಳಮಟ್ಟದಲ್ಲಿದೆ ಎಂಬುದು ಅರ್ಥವಾಗುತ್ತದೆ.11/11