ಬೆಂಗಳೂರು: ‘ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ರೀತಿಯಲ್ಲಿ ಮತ್ತಷ್ಟು ಕಡೆ ಬಾಂಬ್ ಸ್ಫೋಟಿಸುತ್ತೇವೆ’ ಎಂಬುದಾಗಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಗೃಹ ಸಚಿವ ಹಾಗೂ ಬೆಂಗಳೂರು ಪೊಲೀಸ್ ಕಮಿಷನರ್ ಅವರ ಇ–ಮೇಲ್ಗೆ ಬೆದರಿಕೆ ಸಂದೇಶ ಬಂದಿದ್ದು, ಈ ಸಂಬಂಧ ಸಿಸಿಬಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

‘2.5 ಮಿಲಿಯನ್ ಡಾಲರ್ (₹ 20.27 ಕೋಟಿ) ಹಣ ನೀಡಬೇಕು. ಇಲ್ಲದಿದ್ದರೆ, ಬಸ್ ನಿಲ್ದಾಣ, ರೈಲು ನಿಲ್ದಾಣ ಹಾಗೂ ಇತರೆಡೆ ಬಾಂಬ್ ಸ್ಫೋಟಿಸುತ್ತೇವೆ’ ಎಂಬುದಾಗಿ ಸಂದೇಶದಲ್ಲಿ ಬೆದರಿಸಲಾಗಿದೆ.

ಬೆದರಿಕೆ ಸಂದೇಶ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಸಿಸಿಬಿ ಪೊಲೀಸರು, ಇ–ಮೇಲ್ ಐಡಿ ಆಧರಿಸಿ ತನಿಖೆ ಮುಂದುವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.