ಕೋಲಾರ: 'ರಾಜ್ಯದಲ್ಲಿ ಭೀಕರ ಬರಗಾಲ ಸೇರಿದಂತೆ ಹಲವಾರು ಸಮಸ್ಯೆ ತಲೆದೋರಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ಹಿತ ಮರೆತು ಕುಂಭಕರ್ಣ ನಿದ್ದೆಯಲ್ಲಿದೆ. ಬದುಕಿಯೂ ಸತ್ತಂತಿದೆ' ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಲಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಟೀಕಾ ಪ್ರಹಾರ ನಡೆಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ರಾಜ್ಯ ಸರ್ಕಾರವನ್ನು ಎಚ್ಚರಿಸಲು, ಹೋರಾಟ ರೂಪಿಸಲು ಕುರುಡುಮಲೆ ಗಣೇಶನಿಗೆ ಪೂಜೆ ಸಲ್ಲಿಸಿ ರಾಜ್ಯವ್ಯಾಪಿ ಹೋರಾಟ ಹಮ್ಮಿಕೊಂಡಿದ್ದೇವೆ. ಗಣೇಶ ಚತುರ್ಥಿ ಬಳಿಕ ಎಲ್ಲಾ ಮುಖಂಡರು ಎಲ್ಲಾ ಜಿಲ್ಲೆಗಳಿಗೆ ತೆರಳಲಿದ್ದಾರೆ' ಎಂದರು.

'ಲೋಕಸಭೆ ಚುನಾವಣೆಗೂ ಸಿದ್ಧತೆ ನಡೆಸುತ್ತಿದ್ದೇವೆ. ಈ ಬಾರಿ 25ಕ್ಕಿಂತಲೂ ಹೆಚ್ಚು ಸ್ಥಾನ ಗೆಲ್ಲಲಿದ್ದೇವೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.