ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ರದ್ದು ಮಾಡಲಾಗುವುದು. ಅರ್ಹ ಬಡವರಿಗೆ ಕಾರ್ಡ್ ತಪ್ಪಿಸುವುದಿಲ್ಲ. ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದು ನಾವೇ ಹೊರತು, ಬಿಜೆಪಿಯಾಗಲಿ, ಜೆಡಿಎಸ್ ಆಗಲಿ ನೀಡಿಲ್ಲ.
ಕಾರ್ಯಕ್ರಮ ಜಾರಿ ಮಾಡಿದ್ದು ಈ ಸಿದ್ದರಾಮಯ್ಯ. 2017ರಲ್ಲಿ 1 ರೂಪಾಯಿಗೆ ನೀಡುತ್ತಿದ್ದ ಅಕ್ಕಿಯನ್ನು ಉಚಿತವಾಗಿ ನೀಡಲಾಯಿತು.…