ನವದೆಹಲಿ:ಜುಲೈನಲ್ಲಿ 34 ಟಿಎಂಸಿ ಅಡಿ ನೀರು ಹರಿಸುವಂತೆ ತಮಿಳುನಾಡಿನ ಕೋರಿಕೆಗೆ ರಾಜ್ಯ ಸರ್ಕಾರದ ವಿರೋಧ ವ್ಯಕ್ತಪಡಿಸಿದೆ.

ಇಂದು ನಡೆದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಮೊದಲ ಸಭೆಯಲ್ಲಿ ತಮಿಳುನಾಡು ಈ ಕೋರಿಕೆಯನ್ನು ಮಂಡಿಸಿತ್ತು.

ರಾಜ್ಯ ಸರ್ಕಾರದ ಪರ ಸಭೆಯಲ್ಲಿ ಭಾಗವಹಿಸಿದ್ದ ಜಲಸಂಪನ್ಮೂಲ ಸಚಿವಾಲಯದ ಕಾರ್ಯದರ್ಶಿ ರಾಕೇಶ್ ಸಿಂಗ್ ಕೋರಿಕೆಗೆ ಯಾವುದೇ ಪ್ರತಿಕ್ರಿಯೆ ನೀಡದೆ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.

ಇದನ್ನೂ ಓದಿರಿ:
ಕಾವೇರಿ ನದಿನೀರು ನಿರ್ವಹಣಾ ಪ್ರಾಧಿಕಾರದ ನಿಯಮಾವಳಿ ರೂಪಿಸುವ ದೆಹಲಿಯಲ್ಲಿ ಸಭೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.