"ಪಡಿತರದಲ್ಲಿ ವಿತರಿಸಲು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬೆಳೆದ ಕುಚಲಕ್ಕಿ ನೀಡಲು ಒಪ್ಪಿಕೊಂಡಿರುವ ಪ್ರಧಾನಿ @narendramodi ನೇತೃತ್ವದ ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು. ಸ್ಥಳೀಯ ಉತ್ಪನ್ನಗಳಿಗೆ ಬೆಂಬಲ ನೀಡುವ ಜೊತೆಗೆ ಫಲಾನುಭವಿಗಳಿಗೆ ಅವರ ಆಯ್ಕೆಯ ಆಹಾರ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆ": ಮುಖ್ಯಮಂತ್ರಿ @BSBommai. pic.twitter.com/UUgxmbXeCl