ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಸಿಇಟಿ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಪರಿಶೀಲನಾ ಚೀಟಿ (ವೆರಿಫಿಕೇಶನ್ ಸ್ಲಿಪ್) ಡೌನ್ಲೋಡ್ ಮಾಡಿಕೊಳ್ಳಬಹುದು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್ಸೈಟ್ನಲ್ಲಿ ಶುಕ್ರವಾರ ಲಿಂಕ್ ಬಿಡುಗಡೆ ಮಾಡಿದ್ದು, ವಿದ್ಯಾರ್ಥಿಗಳು ತಮ್ಮ ಸಿಇಟಿ ಅರ್ಜಿ ಸಂಖ್ಯೆ, ಹೆಸರು, ಜನ್ಮದಿನ ನಮೂದಿಸಿ, ಪರಿಶೀಲನಾ ಚೀಟಿ ಡೌನ್ಲೋಡ್ ಮಾಡಿಕೊಳ್ಳಬಹುದು.

ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲು, ಇಚ್ಛೆಗಳನ್ನು ದಾಖಲಿಸಲು ಅನುಕೂಲವಾಗುವ ‘ರಹಸ್ಯ ಸಂಖ್ಯೆ’ ಇದ್ದು, ಯಾರ ಬಳಿಯೂ ಹಂಚಿಕೊಳ್ಳಬಾರದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.