ಉಜಿರೆ (ದಕ್ಷಿಣ ಕನ್ನಡ): ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಧರ್ಮಸ್ಥಳ ಕ್ಷೇತ್ರಕ್ಕೆ ಶನಿವಾರ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಸಾಂಪ್ರದಾಯಿಕ ಉಡುಗೆ ಧರಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಅವರು ಬಳಿಕ ಸನ್ನಿಧಿಯಲ್ಲಿ ತೀರ್ಥ ಪ್ರಸಾದ ಸ್ವೀಕರಿಸಿದರು.
.ಕಲಬುರಗಿ: ಧರ್ಮಸ್ಥಳ ಸಂಸ್ಥೆಯಿಂದ ಶುದ್ದ ನೀರಿನ ಘಟಕ ವಿತರಣೆ.
ಕ್ಷೇತ್ರದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರಿಗೆ ಬೆಳ್ಳಿದೀಪಗಳನ್ನು ಸ್ಮರಣಿಕೆಯನ್ನಾಗಿ ನೀಡಿ ಗೌರವವಿಸಿದರು.

ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ನಗರಭಿವೃದ್ಧಿ ಸಚಿವ ಬೈರತಿ ಸುರೇಶ್, ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವರಾದ ರಮಾನಾಥ ರೈ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಮತ್ತಿತರರು ಜೊತೆಯಲ್ಲಿದ್ದರು.
.ಚಾಲುಕ್ಯರ ಕಾಲದ ಐಹೊಳೆಯ 8 ದೇವಸ್ಥಾನಗಳ ಸಂರಕ್ಷಣೆ ಹೊಣೆ ಧರ್ಮಸ್ಥಳ ಟ್ರಸ್ಟ್ಗೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.