ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಸಾರಗೋಡು–ತತ್ಕೊಳ ಮೀಸಲು ಅರಣ್ಯ ಪ್ರದೇಶದಲ್ಲಿ 50ಕ್ಕೂ ಹೆಚ್ಚು ಬಂದೂಕಿನ ಖಾಲಿ ಕ್ಯಾಟ್ರೆಜ್ಗಳು ಪತ್ತೆಯಾಗಿವೆ.

ಕನ್ನಗದ್ದೆ ಸಂಪರ್ಕ ರಸ್ತೆ ಬದಿಯಲ್ಲಿ ಕ್ಯಾಟ್ರೆಜ್ಗಳು ಸಿಕ್ಕಿವೆ. ಅರಣ್ಯ ಸ್ಥಳ ಪರಿಶೀಲಿಸಿ ಕ್ಯಾಟ್ರ್ಜ್ಗಳನ್ನು ವಶಕ್ಕೆ ಪಡೆದಿದ್ದಾರೆ.

ಈ ರಸ್ತೆ ಮಾರ್ಗವಾಗಿ ಸಂಚರಿಸುವ ವಾಹನಗಳ ಮೇಲೆ ನಿಗಾ ಇಟ್ಟಿದ್ದಾರೆ.

‘ರಸ್ತೆ ಬದಿ 50ಕ್ಕೂ ಹೆಚ್ಚು ಖಾಲಿ ಕ್ಯಾಟ್ರಿಜ್ಗಳು ಸಿಕ್ಕಿವೆ. ಈ ಬಗ್ಗೆ ಪೋಲಿಸರಿಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ’ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಇ.ಕ್ರಾಂತಿ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.