ಮಂಡ್ಯ: ತೆಲುಗು ನಟ ಚಿರಂಜೀವಿ ಜೊತೆ ಸಂಸದೆ ಎ.ಸುಮಲತಾಡ್ಯಾನ್ಸ್ ಮಾಡಿರುವ ವಿಡಿಯೊ ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

ಚಿರಂಜೀವಿ ಅವರ ಜನ್ಮದಿನದ ಪಾರ್ಟಿಯಲ್ಲಿ ಭಾಗವಹಿಸಿದ್ದ ಸುಮಲತಾ ಡ್ಯಾನ್ಸ್ ಮಾಡಿದ್ದಾರೆ ಎಂಬ ಸಂದೇಶದೊಂದಿಗೆ ವಿಡಿಯೊ ಹರಿದಾಡುತ್ತಿದೆ. ಸುಮಲತಾ ಅವರ ಫೇಸ್ ಬುಕ್ ಖಾತೆಯಲ್ಲೇ ಈ ವಿಡಿಯೊ ಇದೆ.

ಇದನ್ನೂ ಓದಿ:ಫ್ಯಾಕ್ಟ್ಚೆಕ್ | ಚಿರಂಜೀವಿ–ಸುಮಲತಾ ಡಾನ್ಸ್ ವಿಡಿಯೊ 3 ವರ್ಷ ಹಳೇದು!

ರಾಜ್ಯದಲ್ಲಿ ಪ್ರವಾಹ ಸ್ಥಿತಿಯಿಂದ ಜನರು ಪರಿತಪಿಸುವಾಗ ಸುಮಲತಾ ಡ್ಯಾನ್ಸ್ ಮಾಡಿರುವುದಕ್ಕೆ ಜನರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಸುಮಲತಾ ಹೆಸರಿನ ನಕಲಿ ಫೇಸ್ ಬುಕ್ ಖಾತೆಯಲ್ಲಿ ಈ ವಿಡಿಯೊ ವೈರಲ್ ಆಗಿದೆ. ಕಿಡಿಗೇಡಿಗಳು ಹಳೆಯ ವಿಡಿಯೊ ಹರಿಬಿಟ್ಟಿದ್ದಾರೆ. ಈ ಸಂಬಂಧ ಸುಮಲತಾ ಸೈಬರ್ ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದಾರೆ’ಎಂದು ಬೆಂಬಲಿಗರು ತಿಳಿಸಿದ್ದಾರೆ.

ಈ ಸಂಬಂಧ ಸುಮಲತಾ ಅವರನ್ನು ಸಂಪರ್ಕಿಲು ಪ್ರಯತ್ನಿಸಿದರೂ ಅವರು ಫೋನ್ ಕರೆ ಸ್ವೀಕರಿಸಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.