ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತ ಆರೋಪಿಗಳಾದ ನಟ ದರ್ಶನ್, ಅವರ ಆಪ್ತೆ ಪವಿತ್ರಾಗೌಡ ಸೇರಿ 16 ಆರೋಪಿಗಳನ್ನು ಮತ್ತೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಶನಿವಾರ ಸಂಜೆ ನೃಪತುಂಗ ರಸ್ತೆಯಲ್ಲಿರುವ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಎಲ್ಲ ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಹಾಜರು ಪಡಿಸಿದರು.

ಹೆಚ್ಚಿನ ವಿಚಾರಣೆಗಾಗಿ 10 ದಿನ ಮತ್ತೆ ಪೊಲೀಸ್ ಕಸ್ಟಡಿಗೆ ನೀಡುವಂತೆ ಎಸ್ಪಿಪಿ ಪ್ರಸನ್ನಕುಮಾರ್ ಮನವಿ ಮಾಡಿದರು. ನ್ಯಾಯಾಧೀಶರು, 5 ದಿನ ಕಸ್ಟಡಿಗೆ ನೀಡಿ ಆದೇಶಿಸಿದರು.
.ರೇಣುಕಸ್ವಾಮಿ ಕೊಲೆ ಪ್ರಕರಣ: ವಿಶೇಷ ಪ್ರಾಸಿಕ್ಯೂಟರ್ ಆಗಿ ಪ್ರಸನ್ನ ಕುಮಾರ್.ಚಿತ್ರದುರ್ಗ | ರೇಣುಕಸ್ವಾಮಿ ಕೊಲೆ ಪ್ರಕರಣ: ಆರೋಪಿಯ ತಂದೆಗೆ ಹೃದಯಾಘಾತ, ಸಾವು.ತೆರಿಗೆ ಹೆಚ್ಚಿಸಿದ ಕರ್ನಾಟಕ ಸರ್ಕಾರ: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ.ಕೊಲೆ ಪ್ರಕರಣ: ರೇಣುಕಸ್ವಾಮಿ ಮರ್ಮಾಂಗಕ್ಕೆ ಒದ್ದಿದ್ದ ದರ್ಶನ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.