ಬೆಂಗಳೂರು: ಹಿಜಾಬ್ ಮತ್ತು ಕೇಸರಿ ವಿವಾದ ಬಗ್ಗೆ ಗುರುವಾರ ಹೈಕೋರ್ಟ್ ಮಧ್ಯಂತರ ಮೌಖಿಕ ಆದೇಶ ಹೊರಬಿದ್ದ ಬೆನ್ನಲ್ಲೇ ಮೊದಲ ಹಂತದಲ್ಲಿ ಇದೇ ಸೋಮವಾರದಿಂದ 8 ರಿಂದ 10 ರವರೆಗಿನ ತರಗತಿಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ.

ಎರಡನೇ ಹಂತದಲ್ಲಿ ಪಿಯುಸಿ ಮತ್ತು ಪದವಿ ಕಾಲೇಜುಗಳನ್ನು ಆರಂಭಿಸಲಾಗುವುದು. ಆದರೆ ಆ ಬಗ್ಗೆ ದಿನಾಂಕ ನಿರ್ಧರಿಸಿಲ್ಲ. ಸಮಯ ಬಂದಾಗ ಹೇಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹೈಕೋರ್ಟ್ ಮೌಖಿಕ ಆದೇಶದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರು ಶಿಕ್ಷಣ ಮತ್ತು ಗೃಹ ಇಲಾಖೆ ಸಚಿವರು ಮತ್ತು ಅಧಿಕಾರಿಗಳ ತುರ್ತು ಸಭೆ ನಡೆಸಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.