ನಬಾರ್ಡ್ನ ಕೃಷಿ ಸಾಲದ ಮಿತಿಯನ್ನು ಹೆಚ್ಚಿಸುವ ಮೂಲಕ ರಾಜ್ಯದ ರೈತರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಕೋರಿ ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ನೀಡಿದ ಮನವಿ ಪತ್ರದ ಕನ್ನಡ ಅನುವಾದ #ನಬಾರ್ಡ್pic.twitter.com/8MFlFfrl8R
ನವದೆಹಲಿಯಲ್ಲಿ ಇಂದು ಕೇಂದ್ರ ಹಣಕಾಸು ಸಚಿವೆ @nsitharaman ಅವರನ್ನು ಭೇಟಿಯಾಗಿ ನಬಾರ್ಡ್ನ ಕೃಷಿ ಸಾಲವನ್ನು ಶೇ.58 ಕಡಿತ ಮಾಡಿರುವುದರಿಂದ ರಾಜ್ಯದ ರೈತರಿಗೆ ಬಹುದೊಡ್ಡ ಸಂಕಷ್ಟ ಎದುರಾಗಿದೆ, ಹಾಗಾಗಿ ಈ ಸಾಲದ ಮಿತಿಯನ್ನು ಹೆಚ್ಚಿಸಿ ರೈತರ ಹಿತಕಾಯುವಂತೆ ಮನವಿ ಮಾಡಿದೆ. pic.twitter.com/heBtv5hYM6