ನಾಡಿನ ಪ್ರತಿ ವಿದ್ಯಾರ್ಥಿಗೂ ಪೌಷ್ಟಿಕ ಆಹಾರ ದೊರಕಬೇಕು, ಯಾರೊಬ್ಬರೂ ಈ ಅವಕಾಶದಿಂದ ವಂಚಿತರಾಗಬಾರದು ಎಂಬ ಸದಾಶಯದೊಂದಿಗೆ ಈ ಮೊದಲು 1 ರಿಂದ 8ನೇ ತರಗತಿಯ ವರೆಗಿನ ಮಕ್ಕಳಿಗೆ ವಿತರಿಸಲಾಗುತ್ತಿದ್ದ ಮೊಟ್ಟೆಯನ್ನು ನಮ್ಮ ಸರ್ಕಾರವು 9 ಮತ್ತು 10ನೇ ತರಗತಿಗೂ ವಿಸ್ತರಿಸಿದೆ. ನಮ್ಮ ಈ ವಿದ್ಯಾರ್ಥಿಸ್ನೇಹಿ ನಿರ್ಧಾರದ ಬಗ್ಗೆ ಆಶಾ ನೆಹರು ಪಾಟೀಲ್ ಎಂಬ… pic.twitter.com/sR2VI5zoX8