ಬೆಂಗಳೂರು: ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದ್ದು, ಯಾವುದೇ ವಿವಾದವಿಲ್ಲದಿದ್ದರೂ ಚುನಾವಣೆಯ ಉದ್ದೇಶದಿಂದ ವಿವಾದವನ್ನು ಸೃಷ್ಟಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಿಜೆಪಿಯವರು ವಕ್ಫ್ ಆಸ್ತಿ ವಿಷಯದ ಬಗ್ಗೆ ಪ್ರತಿಭಟನೆ ನಡೆಸಲು ಸಜ್ಜಾಗುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಅವರು ಇಂದು ವಿಧಾನಸೌಧದಲ್ಲಿ ಈ ಪ್ರತಿಕ್ರಿಯೆ ನೀಡಿದರು.

ರೈತರ ಜಮೀನು ವಕ್ಫ್ ಆಸ್ತಿ ಎಂದು ನೋಟಿಸ್ ನೀಡಿರುವ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಬಿಜೆಪಿಯವರು ಧ್ವನಿ ಎತ್ತುತ್ತಿರುವ ಬಗ್ಗೆ ಉತ್ತರಿಸಿ, ಸರ್ಕಾರ ರೈತರನ್ನು ಅವರ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಹಾಗೂ ನೋಟಿಸ್ಗಳನ್ನು ವಾಪಸ್ಸು ಪಡೆಯಲಾಗುವುದು ಎಂದು ತಿಳಿಸಿದರು.
.ವಕ್ಫ್ ಆಸ್ತಿ ವಿವಾದ: ಸಂಸತ್ ಸಮಿತಿ ಮುಖ್ಯಸ್ಥರಿಗೆ ಸಂಸದ ತೇಜಸ್ವಿ ಸೂರ್ಯ ಪತ್ರ.ಬಾಗಲಕೋಟೆ ಜಿಲ್ಲೆಯಲ್ಲಿಯೂ 6,900 ಎಕರೆ ವಕ್ಫ್ ಆಸ್ತಿ?.ವಕ್ಫ್ ಆಸ್ತಿಯೆಂದು ನೋಟಿಸ್ ಕೊಟ್ಟಿದ್ದೇ ಬಿಜೆಪಿ ಸರ್ಕಾರ: ಎಂ. ಬಿ. ಪಾಟೀಲ.ವಕ್ಫ್ ಹೆಸರು ತೆಗೆಯಲು ಗಡುವು: ಯತ್ನಾಳ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.