ಬೆಂಗಳೂರು: 'ರಾಜ್ಯ ಸರ್ಕಾರ ಪತನಗೊಳಿಸಲು ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ನಾಯಕರು ತಲಾ ₹50 ಕೋಟಿ ಆಮಿಷ ಒಡ್ಡಿದ್ದರು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪದಲ್ಲಿ ಹುರುಳಿದೆ' ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

ಮುಖ್ಯಮಂತ್ರಿಯವರ ಆರೋಪ ಕುರಿತು ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, '18 ತಿಂಗಳಿನಿಂದಲೂ ಬಿಜೆಪಿಯವರು ಅಂತಹ ಪ್ರಯತ್ನ ಮಾಡುತ್ತಲೇ ಇದ್ದಾರೆ' ಎಂದರು.

'ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಲ್ಲವೂ ಸಾಧ್ಯ. ಸರ್ಕಾರ ಅಸ್ಥಿರಗೊಳಿಸುವುದೇ ಅವರ ಕೆಲಸ. ಸತತವಾಗಿ ಆ ಪ್ರಯತ್ನದಲ್ಲೇ ಇದ್ದಾರೆ' ಎಂದು ವಾಗ್ದಾಳಿ ನಡೆಸಿದರು.
.ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ ತಲಾ ₹ 50 ಕೋಟಿ ಆಮಿಷ: ಸಿದ್ದರಾಮಯ್ಯ ಆರೋಪ.ಶಾಸಕರಿಗೆ ಹಣದ ಆಮಿಷ; ಹಗರಣ ಮುಚ್ಚಿಡಲು CM ಹೆಣೆದ ಸುಳ್ಳಿನ ಕಂತೆ: ವಿಜಯೇಂದ್ರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.