ಬೆಂಗಳೂರು: ರೈತರು ವಾಣಿಜ್ಯ ಬ್ಯಾಂಕುಗಳಿಂದ ಪಡೆದಿರುವ ಬೆಳೆಸಾಲ ಮನ್ನಾ ಯೋಜನೆಗೆ ಸಂಬಂಧಿಸಿದಂತೆ ಅರ್ಹತೆ ಹೊಂದಿರುವ ರಿಸ್ಟ್ರಕ್ಚರ್ಡ್ ಸಾಲಗಳು, ಅರ್ಹತೆ ಹೊಂದಿರುವ ಓವರ್ ಡ್ಯೂ ಸಾಲಗಳು ಹಾಗೂ ಪ್ರೋತ್ಸಾಹ ಧನಕ್ಕೆ ಅರ್ಹತೆ ಹೊಂದಿರುವ ಸಾಲಗಳಿಗೆ ಈಗಾಗಲೇ ಬಿಡುಗಡೆಯಾದ ಮೊತ್ತವನ್ನು ಕಡಿತಗೊಳಿಸಿ, ಉಳಿದ ಸಂಪೂರ್ಣ ಮೊತ್ತವನ್ನು ಒಂದೇ ಕಂತಿನಲ್ಲಿ ರೈತರ ಖಾತೆಗೆ ಬಿಡುಗಡೆ ಮಾಡಲು ಅನುಮೋದನೆ ನೀಡಿ ಸರ್ಕಾರ ಮಹತ್ವಪೂರ್ಣ ಆದೇಶ ಹೊರಡಿಸಿದೆ.

ಎನ್ಪಿಎ ಸಾಲಗಳು ಮತ್ತು ದಿನಾಂಕ 1-1-2018 ರಿಂದ ಬಡ್ಡಿ ಮೊತ್ತ ಪಾವತಿಸುವ ಬಗ್ಗೆ ಪ್ರತ್ಯೇಕವಾಗಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.

ಸಾಲ ಮನ್ನಾ ಆದ ಬಗ್ಗೆ ದೃಢೀಕರಣ ಪತ್ರವನ್ನು ಎಲ್ಲ ಫಲಾನುಭವಿಗಳಿಗೂ ಬಿಡುಗಡೆ ಮಾಡುವುದಾಗಿ ಸರ್ಕಾರ ತಿಳಿಸಿದೆ.

ಸರ್ಕಾರಿ ಆದೇಶದ ಪ್ರತಿಗಳು ಇಲ್ಲಿವೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.