ಬೆಂಗಳೂರು: ಪದವಿಪೂರ್ವ ಶಿಕ್ಷಣ ಮಂಡಳಿಯ ನಿರ್ದೇಶಕಿ ಸಿ.ಶಿಖಾ ಅವರು ಪರೀಕ್ಷಾ ಸುಧಾರಣೆ ಹೆಸರಿನಲ್ಲಿ ಸಿ.ಸಿ ಕ್ಯಾಮೆರಾ ಅಳವಡಿಕೆ ಗುತ್ತಿಗೆಯಲ್ಲಿ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು ಮೈಸೂರಿನ ಮಲ್ಲೇಶ್ ಎಂಬುವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರಿಗೆ ದೂರು ನೀಡಿದ್ದಾರೆ.

ಶಿಖಾ ಅವರು ಟೆಂಡರ್ ಕರೆಯದೇ ಸ್ಮೈಲ್ ಸೆಕ್ಯುರಿಟಿ ಸರ್ವಿಸಸ್ ಎಂಬ ಕಂಪನಿಗೆ ಕ್ಯಾಮೆರಾ ಅಳವಡಿಕೆಯ ಗುತ್ತಿಗೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಪ್ರತಿಕ್ರಿಯೆಗೆ ಶಿಖಾ ಅವರು ಸಿಗಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.