“ಪರಿಶಿಷ್ಟರ ‘ನಿಧಿ’ಗೆ ಕಾಂಗ್ರೆಸ್ ಕನ್ನ” ಶೋಷಿತ ಸಮುದಾಯಗಳನ್ನು ನಿರಂತರ ವಂಚಿಸಿ ಅಧಿಕಾರ ಕಬಳಿಸುತ್ತಾ ಬಂದಿರುವ ಕಾಂಗ್ರೆಸ್ ಈ ಬಾರಿಯ ತನ್ನ ಆಡಳಿತದಲ್ಲಿ (ಮಹಮದ್ ಘಜನಿಯ ಮಾದರಿ) ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಾದ ನಿಧಿಯಲ್ಲಿ ₹ 25,396 ಕೋಟಿಯನ್ನು ತನ್ನ ಗ್ಯಾರಂಟಿ ಯೋಜನೆಗಳಿಗಾಗಿ ಬಳಸಿಕೊಂಡಿರುವುದು ವರದಿಯಾಗಿದೆ, ಇದು ಸಾಮಾಜಿಕ… pic.twitter.com/KpyrheXrwo
— Vijayendra Yediyurappa (@BYVijayendra) July 14, 2024