ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಮುಸ್ಲಿಮರೊಂದಿಗೆ ವ್ಯಾಪಾರ, ವ್ಯವಹಾರದಲ್ಲಿ ಭಾಗಿಯಾಗುತ್ತಾರೆ. ಮುಸ್ಲಿಮರೊಂದಿಗೆ ಬದುಕು ನಡೆಸುತ್ತಾರೆ. ಆದರೆ ಸಾರ್ವಜನಿಕವಾಗಿ ಮಾತ್ರ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಕಿಡಿಕಾರಿದೆ.
.ಯತ್ನಾಳ, ಮೌಲ್ವಿ ಕುಟುಂಬ ಉದ್ಯಮದ ಪಾಲುದಾರರು: ಅಕ್ಕಪಕ್ಕದ ಮನೆಗಳಲ್ಲೇ ವಾಸ.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಕಾಂಗ್ರೆಸ್ ‘ರಾಜಕೀಯ ಪಕ್ಷ ಬದಲಾದಂತೆ ಹಿಂದೂ ಹುಲಿಯ ವೇಷವೂ ಬದಲಾಗುತ್ತಿದೆ‘ ಟೀಕಿಸಿದೆ.
.ಮೌಲ್ವಿ ಮನೆಗೆ ಮುಖ್ಯಮಂತ್ರಿ ಭೇಟಿ; ಯತ್ನಾಳ ವಿಡಿಯೊ ಬಿಡುಗಡೆ.
‘ಮುಸ್ಲಿಂ ಟೋಪಿಯಲ್ಲಿ ನೀವು ( ಬಸನಗೌಡ ಯತ್ನಾಳ) ತುಂಬಾ ಚೆನ್ನಾಗಿ ಕಾಣ್ತಿದಿರಿ! ನೀವು ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿಕೊಂಡು, ಜನತೆಗೆ ದ್ವೇಷ ತುಂಬುವ ಬೂಟಾಟಿಕೆಯನ್ನು ಇನ್ನಾದರೂ ಬಿಡಿ‘ ಎಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.