ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್‌ನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಬಾಂಬ್ ಸ್ಫೋಟದಿಂದ ಗಾಯಗೊಂಡಿದ್ದ ಶಾರಿಕ್‌ಗೆ ನಗರದ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆತನ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿತ್ತು. ಆತನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು.

'ಆಸ್ಪತ್ರೆಯ ವೈದ್ಯರ ಶಿಫಾರಸಿನ ಮೇರೆಗೆ ಶಾರಿಕ್‌ನನ್ನು ಶನಿವಾರ ಬೆಳಿಗ್ಗೆ 6 ಗಂಟೆಗೆ ಬೆಂಗಳೂರಿಗೆ ಕರೆದೊಯ್ಯಲಾಗಿದೆ' ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದರು.

ಇದನ್ನೂ ಓದಿ:ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ | ಆರೋಪಿಯ ದೇಹ ಸ್ಥಿತಿ ಇನ್ನೂ ಗಂಭೀರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.