ಹಿಂದಿನ ಸರ್ಕಾರಗಳ ಪ್ರಮುಖ ಹಗರಣಗಳಾದ 4 ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ, 40% ಕಮಿಷನ್, ಕೊರೊನಾ ಸಂದರ್ಭದಲ್ಲಿ ವೈದ್ಯಕೀಯ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರ, ನೀರಾವರಿ ಕಾಮಗಾರಿಗಳಲ್ಲಿ ಅವ್ಯವಹಾರ, ಪಿಎಸ್ಐ ನೇಮಕಾತಿ ಹಗರಣ ಹಾಗೂ ಬಿಟ್ ಕಾಯಿನ್ ಹಗರಣದ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು. - ಮುಖ್ಯಮಂತ್ರಿ @siddaramaiah…
ಚಾಮರಾಜನಗರದಲ್ಲಿ ಕೋವಿಡ್ ಸಂದರ್ಭದಲ್ಲಿ ಆಕ್ಷಿಜನ್ ಕೊರತೆಯಿಂದ ಉಂಟಾಗಿದ್ದ ದುರಂತ ಪ್ರಕರಣದ ಮರುತನಿಖೆಯನ್ನು ಕೈಗೊಳ್ಳಲಾಗುವುದು. ಅಂದಿನ ಆರೋಗ್ಯ ಸಚಿವ ಡಾ|| ಸುಧಾಕರ್ ಅವರು ಅಲ್ಲಿ ಸತ್ತಿರುವುದು ಇಬ್ಬರೇ ಎಂದಿದ್ದರು, ಆದರೆ ಸತ್ತವರ ಸಂಖ್ಯೆ ಮೂವತ್ತಕ್ಕೂ ಹೆಚ್ಚಿತ್ತು. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಮೃತರ ಕುಟುಂಬಗಳಿಗೆ ನ್ಯಾಯ…